ಹೂಟಗಳ್ಳಿ ನಗರಸಭೆ RI ಮಂಜುನಾಥ್ ಲೋಕಾ ಬಲೆಗೆ…ಒಂದು ಲಕ್ಷ ಲಂಚ ಪಡೆಯವ ವೇಳೆ ಲಾಕ್…

ಹೂಟಗಳ್ಳಿ ನಗರಸಭೆ RI ಮಂಜುನಾಥ್ ಲೋಕಾ ಬಲೆಗೆ…ಒಂದು ಲಕ್ಷ ಲಂಚ ಪಡೆಯವ ವೇಳೆ ಲಾಕ್…

ಮೈಸೂರು,ಜೂ21,Tv10 ಕನ್ನಡ
ಮೈಸೂರಿನ ಹೂಟಗಳ್ಳಿ ನಗರಸಭೆ RI ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಮೂನೆ e ಸ್ವತ್ತು ಮಾಡಿಕೊಡಲು ಒಂದು ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಚಾಮರಾಜನಗರದ ಹರದನಹಳ್ಳಿಯ ತಾಲ್ಲೂಕಿನ ಕುಮಾರ್ ಎಂಬುವರಿಗೆ ನಮೂನೆ e ಸ್ವತ್ತು ಮಾಡಿಕೊಡಲು 3 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರು.ಮಂಜುನಾಥ್ ಕಿರುಕುಳಕ್ಕೆ ಬೇಸತ್ತ ಕುಮಾರ್ ಲೋಕಾಯುಕ್ತ ಮೊರೆ ಹೋಗಿದ್ದರು.
ಆರೋಪಿ ಮಂಜುನಾಥ್ RI ಹೋಟಗಳ್ಳಿ ನಗರಸಭೆ ಕಾರ್ಯಾಲಯದಲ್ಲಿ
1 ಲಕ್ಷ ತೆಗೆದುಕೊಳ್ಳುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಲೋಕಾಯುಕ್ತ
SP ಸುರೇಶಬಾಬು ನೇತೃತ್ವದಲ್ಲಿ ಡಿವೈಎಸ್ಪಿ
ಕೃಷ್ಣಯ್ಯ ಇನ್ಸ್ಪೆಕ್ಟರ್ ಗಳಾದ
ರವಿಕುಮಾರ್,ಜಯರತ್ನ,ಮಡಿಕೇರಿ ಲೋಕಾಯುಕ್ತ ಇನ್ಸ್ಪೆಕ್ಟರ್
ಲೋಕೇಶ್, ಮೈಸೂರು ಲೋಕಾಯುಕ್ತ ಸಿಬ್ಬಂದಿಗಳಾದ
ಪ್ರಕಾಶ್, ಗೋಪಿ, ವೀರಭದ್ರ, ಆಶಾ, ತ್ರಿವೇಣಿ ( WPC ) ಸಿಬ್ಬಂದಿ ಚಾಲಕರಾದ ಲೋಕೇಶ್ ಮತ್ತು ಶೇಖರ್,
ಮಡಿಕೇರಿ ಲೋಕಾಯುಕ್ತ ಸಿಬ್ಬಂದಿಗಳಾದ
ಮಂಜುನಾಥ್
ಸಲಾಂದ್ದಿನ್
ಶಶಿಕುಮಾರ್
ಪ್ರವೀಣಕುಮಾರ್
ಲೋಹಿತ್ ರವರು ಟ್ರಾಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *