,ಹಿರಿಯ ನಾಗರೀಕರಿಗೆ ದೇವಾಲಯಗಳಲ್ಲಿ ನೇರ ದರ್ಶನ ಸೌಲಭ್ಯ…ಧಾರ್ಮಿಕ ದತ್ತಿ ಇಲಾಖೆಯಿಂದ ಸುತ್ತೋಲೆ…,

ಮೈಸೂರು,ಜೂ21,Tv10 ಕನ್ನಡ
ಧಾರ್ಮಿಕದತ್ತಿ ಇಲಾಖೆಗೆ ಒಳಪಡುವ ದೇವಾಲಯಗಳಲ್ಲಿ ಹಿರಿಯ ನಾಗರೀಕರಿಗೆ ನೇರವಾಗಿ ದರುಶನ ವ್ಯವಸ್ಥೆ ಕಲ್ಪಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಸರತಿ ಸಾಲಿನಲ್ಲಿ ನಿಂತು ಸಾಕಷ್ಟು ತೊಂದರೆ ಅನುಭವಿಸುತ್ತಿರುವ ಹಿನ್ನಲೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.ಪ್ರವರ್ಗ ‘ಎ’ ಮತ್ತು ‘ಬಿ’ ದೇವಾಲಯಗಳಿಗೆ ಈ ನಿಯಮ ಅನ್ವಯಿಸುತ್ತದೆ.ಇತ್ತೀಚಿನ ದಿನಗಳಲ್ಲಿ ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.ಈ ಸಮಯದಲ್ಲಿ ಹಿರಿಯ ನಾಗರೀಕರು ದರುಶನ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ.ಇದರಿಂದಾಗಿ ಧಾರ್ಮಿಕ ದತ್ತಿ ಇಲಾಖೆ ಇಂತಹ ನಿರ್ಧಾರ ಕೈಗೊಂಡಿದೆ.ಹಿರಿಯ ನಾಗರೀಕರು ವಯಸ್ಸಿನ ದಾಖಲೆ ಅಥವಾ ಆಧಾರ್ ಕಾರ್ಡ್ ತೋರಿಸಿದಲ್ಲಿ ತ್ವರಿತ ದರುಶನ ವ್ಯವಸ್ಥೆ ಮಾಡಲು ಸಹಾಯ ಕೇಂದ್ರ ತೆರೆಯುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *