ಹುಣಸೂರಿನಲ್ಲಿ ಜೋಡಿ ಕೊಲೆ…ಸಾಮಿಲ್ ನಲ್ಲಿ ಘಟನೆ…ವಾಚ್ ಮನ್ ಸೇರಿದಂತೆ ಇಬ್ಬರ ಹತ್ಯೆ…

ಹುಣಸೂರು,ಜೂ22,Tv10 ಕನ್ನಡ
ಹುಣಸೂರಿನ ಸಾ ಮಿಲ್ ನಲ್ಲಿ ವಾಚ್ ಮನ್ ಸೇರಿದಂತೆ ಇಬ್ಬರನ್ನ ಭೀಕರವಾಗಿ ಕೊಲೆ ಮಾಡಲಾಗಿದೆ.ನಾಲ್ಕು ವರ್ಷಗಳಿಂದ ವಾಚ್ ಮನ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಹಾಗೂ ಶಣ್ಮುಗ ಎಂಬುವರನ್ನ ಕೊಲೆ

ಮಾಡಲಾಗಿದೆ.ಮಧ್ಯರಾತ್ರಿ ವೇಳೆ ಘಟನೆ ನಡೆದಿದೆ.ಪರಸಯ್ಯನ ಛತ್ರ ಬಳಿ ಇರುವ ಎಸ್.ಎಸ್.ಸಾಮಿಲ್ ನಲ್ಲಿ ಘಟನೆ ನಡೆದಿದೆ.ಪ್ರತಿದಿನ ಮುಂಜಾನೆ 6 ಗಂಟೆಗೆ ವೆಂಕಟೇಶ್ ಸಾಮಿಲ್ ನಿಂದ ಹೊರಗೆ ಬರುತ್ತಿದ್ದರು.ಇಂದು 7 ಗಂಟೆ ಆದ್ರೂ ಹೊರಗೆ ಬಂದಿರಲಿಲ್ಲ.ಇದರಿಂದ ಅನುಮಾನಗೊಂಡ ನೆರೆ ಮನೆಯವರು ಮಾಲೀಕರಿಗೆ ವಿಚಾರ ಮುಟ್ಟಿಸಿದ್ದಾರೆ.ಮಾಲೀಕರು ಸ್ಥಳಕ್ಕೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ.ಮೃತ ಷಣ್ಮುಗ ಮಾನಸಿಕ ಅಸ್ವಸ್ಥನಾಗಿದ್ದನೆಂದು ಹೇಳಲಾಗಿದೆ.ಸಾಮಿಲ್ ನಲ್ಲಿ ಸಿಗುವ ಸೌದೆಗಳನ್ನ ಮಾರಿಕೊಂಡು ಜೀವನ ನಡೆಸುತ್ತಿದ್ದ ಎಂದು ಹೇಳಲಾಗಿದೆ.ಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಅಮಾಯಕರನ್ನ ಹತ್ಯೆ ಮಾಡಿದ ದುಷ್ಕರ್ಮಿಗಳ ಸಂಚು ಏನು ಎಂದು ತಿಳಿದು ಬಂದಿಲ್ಲ.ಸ್ಥಳಕ್ಕೆ ಅಡಿಷನಲ್ ಎಸ್ಪಿ ನಂದಿನಿ ರವರು ಹಾಗೂ ಡಿವೈಎಸ್ಪಿ ಭೇಟಿ ನೀಢಿದ್ದಾರೆ. ಹುಣಸೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *