ಹುಣಸೂರು ಜೋಡಿ ಕೊಲೆ ಆರೋಪಿ ಅಂದರ್…485 ರೂಗಾಗಿ ಇಬ್ಬರು ಅಮಾಯಕರನ್ನ ಕೊಂದ ಪಾಪಿ…

ಹುಣಸೂರು ಜೋಡಿ ಕೊಲೆ ಆರೋಪಿ ಅಂದರ್…485 ರೂಗಾಗಿ ಇಬ್ಬರು ಅಮಾಯಕರನ್ನ ಕೊಂದ ಪಾಪಿ…

ಹುಣಸೂರು,ಜೂ24,Tv10 ಕನ್ನಡ
ಹುಣಸೂರಿನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಕೇವ
485 ರೂಪಾಯಿಗಾಗಿ ಆರೋಪಿ ಇಬ್ಬರು ಅಮಾಯಕರನ್ನ ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ.
ಘಟನೆ ನಡೆದ ಪಕ್ಕದ ಬೀದಿಯ ಅಭಿಷೇಕ್ (26) ಬಂಧಿತ.
ವೆಂಕಟೇಶ್ (75) ಷಣ್ಮುಖ (65) ರನ್ನ ಕೊಲೆ ಮಾಡಿದ್ದ.
ಹುಣಸೂರಿನ ಎಸ್.ಎಸ್. ಸಾಮಿಲ್‌ನಲ್ಲಿ ಕೊಲೆ ನಡೆದಿತ್ತು.ಕೊಲೆ ಮಾಡಿದ ನಂತರ ವೆಂಕಟೇಶ್ ಬಳಿ ಇದ್ದ 485 ರೂಪಾಯಿ ತೆಗೆದುಕೊಂಡು‌ ಹೋಗಿದ್ದ.
ರಾಡಿನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದ ದೃಶ್ಯ
ಸಾಮಿಲ್ ಸಿ.ಸಿ ಕ್ಯಾಮರಾ ದಲ್ಲಿ ಸೆರೆಯಾಗಿತ್ತು.
ಶ್ವಾನಗಳು ಸಹಾ ಸಾಮಿಲ್ ನಲ್ಲಿ ಸುತ್ತಾಡಿ ಅಭಿ ಮನೆ ಬಳಿ ನಿಂತಿತ್ತು.ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿಂದೆ ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಈತ
ದಿನ ನಿತ್ಯ ಗಂಜಾ, ಸೆಲ್ಯೂಷನ್ ಸೇದಿ ಜನರಿಗೆ ಕಿರುಕುಳ
ಜಾತ್ರೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಎಂದು ಹೇಳಲಾಗಿದೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *