ಮಳೆಗಾಗಿ ಕಪ್ಪೆಗಳ ಮದುವೆ…ಹುಣಸೂರಿನಲ್ಲಿ ಆಚರಣೆ…

ಹುಣಸೂರು,ಜೂ25,Tv10 ಕನ್ನಡ
ಮುಂಗಾರು ಮಳೆ ರಾಜ್ಯದಲ್ಲಿ ಕೈಕೊಟ್ಟಿದೆ.ಜನ ಕಂಗಾಲಾಗಿದ್ದಾರೆ.ಮಳೆಗಾಗಿ ಎಲ್ಲೆಡೆ ವಿಶೇಷ ಪೂಜೆಗಳು ಆರಂಭವಾಗಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಚಿಕ್ಕೇಗೌಡನ ಕೊಪ್ಪಲಿನಲ್ಲಿ ಮಳೆಗಾಗಿ ವಿಶೇಷ ಆಚರಣೆ ಮಾಡಲಾಗಿದೆ.
ಕಪ್ಪೆಗಳ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಲಾಗಿದೆ.
ಎರಡು ಕಪ್ಪೆಗಳನ್ನು ಬಿದಿರಿನ ಬೊಂಬಿಗೆ ಕಟ್ಟಿ ಮೆರವಣಿಗೆ ಮಾಡಿದ್ದಾರೆ.
ವಿವಸ್ತ್ರರಾದ ಬಾಲಕರಯ ಕಪ್ಪೆಗಳನ್ನು ಹೊತ್ತು ಸಾಗಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *