ದುಬಾರಿ ಬೆಲೆ ಗಿಫ್ಟ್ ಆಮಿಷ…ಮಹಿಳೆಗೆ 15 ಲಕ್ಷ ಪಂಗನಾಮ…

  • Crime
  • June 25, 2023
  • No Comment
  • 153

ಮೈಸೂರು,ಜೂ25,Tv10 ಕನ್ನಡ
ಗಿಫ್ಟ್ ಪಾರ್ಸಲ್ ಬಂದಿರುವುದಾಗಿ ನಂಬಿಸಿ ಮಹಿಳೆಯೋರ್ವರಿಗೆ 15 ಲಕ್ಷ ಪಂಗನಾಮ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.ಮೈಸೂರಿನ ಅಶೋಕಾಪುರಂ ನಿವಾಸಿ ಭುವನೇಶ್ವರಿ(32) ಎಂಬುವರು 15 ಲಕ್ಷ ಹಣ ಕಳೆದುಕೊಂಡಿದ್ದಾರೆ.ಕೆಲವು ದಿನಗಳ ಹಿಂದೆ ಇನ್ಸ್ಟಾಗ್ರಾಂ ಮೂಲಕ ಅಪರಿಚಿತ ವ್ಯಕ್ತಿ ಭುವನೇಶ್ವರಿಯವರನ್ನ ಪರಿಚಯ ಮಾಡಿಕೊಂಡಿದ್ದಾನೆ.ಯು.ಕೆ.ನಲ್ಲಿ ಅಕೌಂಟ್ಸ್ ಆಫೀಸರ್ ಎಂದು ಹೇಳಿ ಬಿಸಿದ್ದಾನೆ.ನಿಮಗೆ ದುಬಾರಿ ಬೆಲೆಯ ಗಿಫ್ಟ್ ಪಾರ್ಸಲ್ ಬಂದಿದೆ ಕಸ್ಟಮ್ ಚಾರ್ಜ್ ಕಟ್ಟಬೇಕೆಂದು ನಂಬಿಸಿದ್ದಾನೆ.ಅಪರಿಚಿತ ವ್ಯಕ್ತಿಯ ಬಣ್ಣದ ಮಾತುಗಳನ್ನ ನಂಬಿದ ಭುವನೇಶ್ವರಿ ಹಂತಹಂತವಾಗಿ ವಿವಿದ ದಿನಾಂಕಗಳಲ್ಲಿ 15 ಲಕ್ಷ ಹಣ ವ್ಯಕ್ತಿ ಹೇಳಿದ ಖಾತೆಗೆ ಪಾವತಿಸಿದ್ದಾರೆ.ಕೊನೆಗೆ ಗಿಫ್ಟೂ ಇಲ್ಲ ಹಣವೂ ಇಲ್ಲದಂತಾಗಿದೆ.ಈ ಕುರಿತಂತೆ ಭುವನೇಶ್ವರಿ ಅವರು ಸೆನ್ ಪೊಲೀಸದ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *