ಬೈಕ್ ಟಿಪ್ಪರ್ ನಡುವೆ ಅಪಘಾತ…ದಿ. ಪಾರ್ವತಮ್ಮ ರಾಜ್ಕುಮಾರ್ ತಮ್ಮನ ಪುತ್ರ ನಟ ಸೂರಜ್ ಗೆ ಗಾಯ…

ನಂಜನಗೂಡು,ಜೂ25,Tv10 ಕನ್ನಡ
ಬೈಕ್ ಹಾಗೂ ಟಿಪ್ಪರ್ ಅಪಘಾತದಲ್ಲಿ ದಿ.ಪಾರ್ವತಮ್ಮ ರಾಜ್ ಕುಮಾರ್ ರವರ ಸಹೋದರನ ಪುತ್ರ ಸೂರಜ್ ಗೆ ಗಂಭೀರ ಗಾಯವಾಗಿದೆ. ಸೂರಜ್ ಬಲಗಾಲನ್ನು ವೈದ್ಯರು ತೆಗೆದಿದ್ದಾರೆ ಎಂದು ಹೇಳಲಾಗಿದೆ.ಬೈಕ್ ನಲ್ಲಿ ಊಟಿಗೆ ತೆರಳುತ್ತಿದ್ದಾಗ ಮೈಸೂರು ನಂಜನಗೂಡು ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ಅಪಘಾತ ಸಂಭವಿಸಿದೆ.ಸದ್ಯ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಸೂರಜ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೂರಜ್ ಬಲಗಾಲಿನ ಮಂಡಿಯವರೆಗೆ ಕಾಲನ್ನು ವೈದ್ಯರು ಕತ್ತರಿಸಿ ತೆಗೆದಿದ್ದಾರೆ ಎನ್ನಲಾಗಿದೆ.ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ…

Spread the love

Related post

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ AICC ಕಚೇರಿಯ ಇಂದಿರಾ ಭವನದಲ್ಲಿ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ…

Leave a Reply

Your email address will not be published. Required fields are marked *