ಹುಣಸೂರು ಜೋಡಿ ಕೊಲೆ ಪ್ರಕರಣ …ಇನ್ನಿಬ್ಬರು ಅರೆಸ್ಟ್….

ಹುಣಸೂರು,ಜೂ26,Tv10 ಕನ್ನಡ
ಹುಣಸೂರಿನಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ
ಮತ್ತೆ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ತೌಸಿಫ್ 30 ಹಾಗೂ ಓರ್ವ ಬಾಲಕನ ಬಂಧನವಾಗಿದೆ.ಕೇವಲ
485 ರೂಪಾಯಿಗೆ ನಡೆದ ಕೊಲೆ‌.
ಈಗಾಗಲೇ ಅಭಿಷೇಕ್ (26) ಎಂಬಾತನನ್ನ ಪೊಲೀಸರು ಬಂಧಿಸಿದ್ದರು.
ವೆಂಕಟೇಶ್( 75) ಷಣ್ಮುಖ( 65) ಎಂಬ ಅಮಾಯಕರನ್ನ ಕೊಲೆ ಮಾಡಿದ್ದರು.
ಹುಣಸೂರಿನ ಮಿಸ್ಬಾ ಸಾಮಿಲ್‌ನಲ್ಲಿ ಕೃತ್ಯ ನಡೆದಿತ್ತು.
ಕೊಲೆ ಮಾಡಿ ವೆಂಕಟೇಶ್ ಬಳಿ ಇದ್ದ 485 ರೂಪಾಯಿ ತೆಗೆದುಕೊಂಡು‌ ಹೋಗಿದ್ದರು.
ರಾಡಿನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದ ವಿಡಿಯೋ
ಸಾಮಿಲ್ ಸಿ.ಸಿ ಕ್ಯಾಮರಾ ದಲ್ಲಿ ದೃಶ್ಯ ಸೆರೆಯಾಗಿತ್ತು.
ಹುಣಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಧಿತ ಆರೋಪಿ ಅಭಿ ನೀಡಿದ ಹೇಳಿಕೆ ಆಧಾರಿಸಿ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *