ಬಕ್ರೀದ್ ಹಿನ್ನಲೆ…ನಗರ ಪೊಲೀಸ್ ಆಯುಕ್ತರಿಂದ ಶಾಂತಿ ಸಭೆ…

ಮೈಸೂರು,ಜೂ26,Tv10 ಕನ್ನಡ
ಜೂನ್ 29 ರಂದು ಬಕ್ರೀದ್ ಹಬ್ಬ ಆಚರಣೆ ಹಿನ್ನಲೆ ನಗರ ಪೊಲೀಸ್ ಆಯುಕ್ತರಾದ ಡಾ.ಬಿ.ರಮೇಶ್ ರವರು ತಮ್ಮ ಕಚೇರಿಯಲ್ಲಿ ಶಾಂತಿ ಸಭೆ ನಡೆಸಿದರು.ಹಿಂದು ಹಾಗೂ ಮುಸ್ಲಿಂ ಜನಾಂಗದ ಮುಖಂಡರೊಂದಿಗೆ ಚರ್ಚಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಕೆಲಸಗಳಿಗೆ ಆಸ್ಪದ ನೀಡಬಾರದೆಂದು ಮುಖಂಡರಿಗೆ ತಿಳಿಹೇಳಿದರು.ಪ್ರಾರ್ಥನಾ ಸ್ಥಳಗಳ ಬಳಿ ವಾಹನಗಳ ಸುಗಮ ಸಂಚಾರಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದರು

ಸಭೆಯಲ್ಲಿ ಡಿಸಿಪಿ ಮುತ್ತುರಾಜ್ ಹಾಗೂ ಜಾಹ್ನವಿ,ನಗರ ಪಾಲಿಕೆ ಸದಸ್ಯರು,ವಿವಿದ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಳು ಹಾಜರಿದ್ದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *