***ಶಾಲೆ ಬೀಗ ಮುರಿದು ಕಳುವು…20 ಸಾವಿರ ನಗದು ಅಡಿಗೆ ಪದಾರ್ಥಗಳನ್ನ ದೋಚಿದ ಖದೀಮರು…***

ನಂಜನಗೂಡು,ಜೂ26,Tv10 ಕನ್ನಡ
ಶಾಲೆ ಬೀಗ ಮುರಿದು 20 ಸಾವಿರ ನಗದು ಒಂದು ಡಿವಿಆರ್ ಹಾಗೂ ಅಡಿಗೆ ಪದಾರ್ಥಗಳನ್ನ ಕಳುವು ಮಾಡಿರುವ ಘಟನೆ ನಂಜನಗೂಡಿನ ಹಗಿನವಾಳು ಗ್ರಾಮದಲ್ಲಿ ನಡೆದಿದೆ.ಗುರುಮಲ್ಲೇಶ್ವರ ಹೈಸ್ಕೂಲ್ ನಲ್ಲಿ ಘಟನೆ ನಡೆದಿದೆ.ಶನಿವಾರ ಬಾಗಿಲು ಮುಚ್ಚಿ ಸೋಮವಾರ ಬೆಳಿಗ್ಗೆ ತೆರೆದಾಗ ಕಳುವು ಪ್ರಕರಣ ಪತ್ತೆಯಾಗಿದೆ.ಶಾಲೆಯಲ್ಲಿದ್ದ 20 ಸಾವಿರ ನಗದು,ಸಿಸಿ ಟಿವಿ ಯ ಡಿವಿಆರ್ ಹಾಗೂ ಅಡಿಗೆ ಪದಾರ್ಥಗಳನ್ನ ಕಳುವು ಮಾಡಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಈ ಸಂಭಂಧ ನಂಜನಗೂಡು ಗ್ರಾಮಾಂತರ ಠಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *