ಕೆಂಪೇಗೌಡ ಜಯಂತಿ…ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ…

ಕೆಂಪೇಗೌಡ ಜಯಂತಿ…ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ…

ಮೈಸೂರು,ಜೂ27,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಪ್ರಭು ಕೆಂಪೇಗೌಡ ರವರ ಜಯಂತಿಯನ್ನ ಅದ್ದೂರಿಯಾಗಿ ಆಚರಿಸಲಾಗಿದೆ. ಕೆಂಪೇಗೌಡ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು


ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ‌ ಆರಂಭವಾದ ಮೆರವಣಿಗೆ ಕಲಾಮಂದಿರದ ಬಳಿ ಅಂತ್ಯವಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಸಿ‌ ಮಹದೇವಪ್ಪ ರವರು ಮೆರವಣಿಗೆಗೆ ಚಾಲನೆ ನೀಡಿದರು.
ಸಂಸದ ಪ್ರತಾಪಸಿಂಹ ಶಾಸಕರಾದ ಜಿ ಟಿ ದೇವೇಗೌಡ ಪುತ್ರ ಶಾಸಕ ಹರೀಶ್ ಗೌಡ
ಚಾಮರಾಜ ಕ್ಷೇತ್ರದ ಶಾಸಕ‌ ಹರೀಶ್ ಗೌಡ ಸೇರಿ‌ ಹಲವರು ಭಾಗಿಯಾಗಿದ್ದರು.
ನಾಡಪ್ರಭು ಕೆಂಪೇಗೌಡ ಮೂರ್ತಿ‌ ಹೊತ್ತ ಮೆರವಣಿಗೆಗೆ


ಕಲಾ ತಂಡಗಳು ಎತ್ತಿನ ಗಾಡಿ ಮೆರುಗು ನೀಡಿದವು.
ಡಿ ಜೆ ಹಾಡಿಗೆ ಯುವಕರು ಕುಣಿದು ಕುಪ್ಪಳಿಸಿದರು.
ಸಂಸದ ಪ್ರತಾಪಸಿಂಹರನ್ನ ಸಚಿವ ಡಾ ಎಚ್ ಸಿ ಮಹದೇವಪ್ಪ ಆಲಂಗಿಸಿಕೊಂಡು ಆತ್ಮೀಯತೆ ಮೆರೆದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *