ಮೈಸೂರು,ಜು1,Tv10 ಕನ್ನಡ ಸಂಸದ ಪ್ರತಾಪ್ ಸಿಂಹ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿದ ಮೈಸೂರು ವಿ ವಿ ಪುರಂ ಪೊಲೀಸ್ Traffic ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಪ್ರಕಾಶ್ ಅಮಾನತಾಗಿದ್ದಾರೆ.ಪ್ರತಾಪ್ ಸಿಂಹ ರವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…