ರಸ್ತೆ ಅಪಘಾತ…ಕೊಡಗಿನ ದಂಪತಿ ಸಾವು…

ಹುಣಸೂರು,ಜು1,Tv10 ಕನ್ನಡ
ಕಾರು ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಕೊಡಗಿನ ದಂಪತಿ ಸಾವನ್ನಪ್ಪಿದ್ದಾರೆ.
ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಸಾವನ್ನಪ್ಪಿದ್ದಾರೆ.
ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ.
ನಿವೃತ್ತ ಪ್ರಾಂಶುಪಾಲರಾದ ಹೆಚ್.ಬಿ.ಬೆಳ್ಳಿಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದರೆ
ಅವರ ಪತ್ನಿ ವೀಣಾ ರವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮದ್ಯೆ ಸಾವನ್ನಪ್ಪಿದ್ದಾರೆ.
ಇಂದು ಮಧ್ಯಾಹ್ನ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
ಭೀಕರ ಅಪಘಾತದಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…

Leave a Reply

Your email address will not be published. Required fields are marked *