ಕಾರು ಗೂಡ್ಸ್ ವಾಹನ ಢಿಕ್ಕಿ…ಹೊತ್ತಿ ಉರಿದ ಕಾರು…ಚಾಲಕ ಸಜೀವ ದಹನ…

ಚಾಮರಾಜನಗರ,ಜು2,Tv10 ಕನ್ನಡ
ಕಾರು, ಗೂಡ್ಸ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ನಡೆದಿದೆ.
ಕಾರು ಚಾಲಕ ಹೊರ ಬರಲಾರದೆ ಸಜೀವವಾಗಿ ದಹನವಾಗಿದ್ದಾರೆ.
ಮೈಸೂರು – ಕ್ಯಾಲಿಕಟ್ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ದುರ್ಘಟನೆ ನಡೆದಿದೆ.
ರಾತ್ರಿ 10.45 ರ ಸುಮಾರಿಗೆ ಘಟನೆ ನಡೆದಿದೆ.
ಮೈಸೂರು ಮೂಲದ ಕಾರು ಚಾಲಕ ಎಂದು ತಿಳಿದು ಬಂದಿದೆ.
ಕಳೆದ‌ ನಾಲ್ಕು ದಿನಗಳ ಹಿಂದೆ ಪಾರ್ವತಮ್ಮ ರಾಜ್‍ಕುಮಾರ್ ತಮ್ಮನ ಪುತ್ರ ಸೂರಜ್ ಗೆ ಅಪಘಾತ ನಡೆದ ಸ್ಥಳದಲ್ಲೇ ಮತ್ತೆ ಅಪಘಾತ ನಡೆದಿದೆ. ಅಗ್ನಿ ಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಬೇಗೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Spread the love

Related post

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…

Leave a Reply

Your email address will not be published. Required fields are marked *