ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ @siddaramaiah ಅವರು ಇಂದು ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಸಚಿವರಾದ @thekjgeorge ಅವರು ಈ ವೇಳೆ ಹಾಜರಿದ್ದರು.
- TV10 Kannada Exclusive
- July 3, 2023
- No Comment
- 66