ಅಪ್ರಾಪ್ತ ಬಾಲಕರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…

ಮೈಸೂರು,ಜು3,Tv10 ಕನ್ನಡ
ಅಪ್ರಾಪ್ತ ಬಾಲಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸನ್ನಿಚೌಕ ಬಳಿ ನಡೆದಿದೆ.ಫರ್ವೇಜ್ ಖಾನ್(17) ಮೃತ ದುರ್ದೈವಿ.ಕೃತ್ಯವೆಸಗಿದ ಆರೋಪಿ 15 ವರ್ಷದ ಬಾಲಕನಾಗಿದ್ದು ಮಂಡಿ ಠಾಣೆ ಪೊಲೀಸರ ವಶದಲ್ಲಿದ್ದಾನೆ.ಡಿ.ಬಿ.ಕೇರಿಯ ನಿವಾಸಿ ಆರೋಪಿ ಬಾಲಕ ಆಟವಾಡಲು ಸನ್ನಿಚೌಕದ ಬಳಿ ಇರುವ ತನ್ನ ಸಹೋದರಿ ಮನೆಗೆ ಬಂದಿದ್ದಾನೆ.ಆಟವಾಡುವ ವೇಳೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆಗಿದೆ.ಈ ವೇಳೆ ಪರ್ವೇಜ್ ಖಾನ್ ಗೆ ಚಾಕುವಿನಿಂದ ಆರೋಪಿ ಇರಿದಿದ್ದಾನೆ.ಸ್ಥಳದಲ್ಲೇ ಫರ್ವೇಜ್ ಖಾನ್ ಮೃತಪಟ್ಟಿದ್ದಾನೆ.ಆರೋಪಿಯನ್ನ ಮಂಡಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ…

Spread the love

Related post

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…

Leave a Reply

Your email address will not be published. Required fields are marked *