ಇ ಚಲನ್ ನಲ್ಲಿ ದಾಖಲಾದ ಬಾಕಿ ಪ್ರಕರಣಗಳಿಗೆ ಶೇ50 ರಿಯಾಯಿತಿ ಘೋಷಿಸಿದ ಸರ್ಕಾರ…ಸೆಪ್ಟೆಂಬರ್ 9 ಅಂತಿಮ ಗಡುವು…

ಇ ಚಲನ್ ನಲ್ಲಿ ದಾಖಲಾದ ಬಾಕಿ ಪ್ರಕರಣಗಳಿಗೆ ಶೇ50 ರಿಯಾಯಿತಿ ಘೋಷಿಸಿದ ಸರ್ಕಾರ…ಸೆಪ್ಟೆಂಬರ್ 9 ಅಂತಿಮ ಗಡುವು…

ಮೈಸೂರು,ಜು5,Tv10 ಕನ್ನಡ
ಇ ಚಲನ್ ನಲ್ಲಿ ದಾಖಲಾಗಿರುವ ಬಾಕಿ ಇರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿಯನ್ನ ಸರ್ಕಾರ ಘೋಷಿಸಿದೆ.ಇಂದಿನಿಂದ ಮೂರು ದಿನಗಳ ಕಾಲ ಅವಕಾಶ ನೀಡಿದೆ.ಸೆ9 ಕೊನೆ ದಿನಾಂಕವಾಗಿದೆ.ಫೆ.11,2023 ರ ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ…

Spread the love

Related post

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ…ನಿವೃತ್ತ ಅಧಿಕಾರಿಗೆ 1.64 ಕೋಟಿ ಪಂಗನಾಮ…ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲು… ಮೈಸೂರು,ಅ23,Tv10 ಕನ್ನಡ ನಿಮ್ಮ ಮೊಬೈಲ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳು…
ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ…

ಎಣ್ಣೆ ಬಿಲ್ ವಿಚಾರದಲ್ಲಿ ಕಿರಿಕ್…ಓರ್ವನ ಕೊಲೆಯಲ್ಲಿ ಅಂತ್ಯ… ಮೈಸೂರು,ಅ19,Tv10 ಕನ್ನಡ ಕುಡಿದ ನಂತರ ಬಿಲ್ ಪಾವತಿಸುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊ* ಯಲ್ಲಿ ಅಂತ್ಯವಾಗಿದೆ.ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್…
ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

Leave a Reply

Your email address will not be published. Required fields are marked *