ಕೌಟುಂಬಿಕ ಕಲಹ…ಪತ್ನಿಯನ್ನ ಕೊಂದು ಪರಾರಿಯಾದ ಪತಿ…

ಮಂಡ್ಯ,ಜು7,Tv10 ಕನ್ನಡ
ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯನ್ನ ಕೊಂದ ಪತಿರಾಯ ಪರಾರಿಯಾದ ಘಟನೆ ಮಂಡ್ಯ ಜಿಲ್ಲೆ
ಪಾಂಡವಪುರ ತಾಲೂಕಿನ ಹೊಸ ಯರಗನಹಳ್ಳಿಯಲ್ಲಿ ನಡೆದಿದೆ.ಪತ್ನಿಯನ್ನ ಕೊಂದ ನಂತರ
ಮಗುವಿನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ವರ್ಷಿತಾ(24) ಪತಿಯಿಂದ ಕೊಲೆಯಾದ ಪತ್ನಿ.
ಆರೋಪಿ ಪತಿ ಗೌತಮ್(34)ಹತ್ಯೆಗೈದು ಪರಾರಿಯಾಗಿದ್ದಾನೆ.
ಮಾರಣಾಂತಿಕ ಹಲ್ಲೆಯಿಂದ 2 ವರ್ಷದ ಗಂಡು ಮಗು ಚಿಂತಾಜನಕ ಸ್ಥಿತಿಯಲ್ಲಿದೆ.
ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *