*ಚಾಮುಂಡಿ ಬೆಟ್ಟ ಮೆಟ್ಟಿಲು ಹತ್ತುವ ಭಕ್ತರಿಗೆ ಸಿಹಿ ಹಂಚಿಕೆ…25 ಸಾವಿರ ಕಾಯಿ ಹೋಳಿಗೆ ವಿತರಣೆ…*

ಚಾಮುಂಡಿ ಬೆಟ್ಟ ಮೆಟ್ಟಿಲು ಹತ್ತುವ ಭಕ್ತರಿಗೆ ಸಿಹಿ ಹಂಚಿಕೆ…25 ಸಾವಿರ ಕಾಯಿ ಹೋಳಿಗೆ ವಿತರಣೆ…

ಮೈಸೂರು,ಜು7,Tv10 ಕನ್ನಡ
ಮೂರನೇ ಆಷಾಢ ಶುಕ್ರವಾರ ಹಿನ್ನೆಲೆ
ಚಾಮುಂಡಿ ಬೆಟ್ಟ ಮೆಟ್ಟಿಲು ಮಾರ್ಗವಾಗಿ ತೆರಳುವ ಭಕ್ತರಿಗೆ ಕಾಯಿ ಹೋಳಿಗೆ ವಿತರಣೆ ಮಾಡಲಾಗಿದೆ.
ಮಳೆಯ ನಡುವೆಯೂ ಭಕ್ತರು ಒಬ್ಬಟ್ಟು ವಿತರಿಸಿದ್ದಾರೆ.
ಚಾಮುಂಡಿ ಬೆಟ್ಟದ ಪಾದದ ಬಳಿ ಹೋಳಿಗೆ ವಿತರಣೆ ಮಾಡಿದ್ದಾರೆ.
25 ಸಾವಿರ ಕಾಯಿ ಹೋಳಿಗೆ ಹಂಚಿದ್ದಾರೆ.
1001 ಮೆಟ್ಟಿಲುಗಳನ್ನು ಏರಿ ದರ್ಶನ ಪಡೆಯುವ ಭಕ್ತರಿಗೆ ಸಿಹಿ ವಿತರಣೆ ಮಾಡಲಾಗಿದೆ.
ಮೈಸೂರಿನ ಚಾಮುಂಡೇಶ್ವರಿ ಭಕ್ತರ ಬಳಗದಿಂದ ವಿತರಣೆ ಮಾಡಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *