ರಕ್ತ ದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಸಾದ್ಯ ಎಂದು ಲಯನ್ ಕೆ.ಆರ್ ಭಾಸ್ಕರಾನಂದಾ

ಮೈಸೂರು ರಕ್ತ ದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಸಾದ್ಯ ಎಂದು ಲಯನ್ ಕೆ.ಆರ್ ಭಾಸ್ಕರಾನಂದಾ ವಲಯ ಅಧ್ಯಕ್ಷರು ಅಂತಾರಾಷ್ಟ್ರೀಯ ಲಯನ್ಸ್ 317 G ರವರು ರಕ್ತದಾನಿಗಳಿಗೆ ಕರೆ ನೀಡಿದರು. ಮಾಸಿಕ ಸೇವಾ ಕಾರ್ಯಕ್ರಮದ ಅಡಿಯಲ್ಲಿ ಲಯನ್ಸ್ ಕ್ಲಬ್ ಆಫ್ ಮೈಸೂರ್ ಅಂಬಾಸಿಡರಸ್ ,ರಕ್ತ ನಿಧಿ ಕೇಂದ್ರ ಕೆಆರ್ ಆಸ್ಪತ್ರೆ ,ತಾಲೂಕು ಆರೋಗ್ಯ ಕೇಂದ್ರ ಹುಣಸೂರು ಸಂಯುಕ್ತಶ್ರಯಾದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು 62 ಯೂನಿಟ್ ರಕ್ತವನ್ನು ರಕ್ತದಾನ ಮಾಡುವ ಮೂಲಕ ಸಂಗ್ರಹಿಸಲಾಯಿತು, ಕಾರ್ಯಕ್ರಮದಲ್ಲಿ ಕೆ ಆರ್ ಆಸ್ಪತ್ರೆಯ ವೈದ್ಯರಾದ ಡಾಕ್ಟರ್ ಮಂಜುನಾಥ್, ಡಾ. ಸ್ನೇಹ ಮತ್ತು ಲಯಸ್ ಕ್ಲಬ್ ಮೈಸೂರು ಅಂಬಾಸಿಡರಸ್ ಲಯನ್ ಕೆ,ಆರ್ ಭಾಸ್ಕರನಾಂದ,ಲಯನ್ ಅಮರಭವಾನಿ ವಿ ಹಾಗೂ ಹುಣಸೂರಿನ ತಾಲೂಕು ಆರೋಗ್ಯ ಕೇಂದ್ರದ ವೈದ್ಯರಾದ ಡಾಕ್ಟರ್ ಲತಾ, ಡಾಕ್ಟರ್ ಸರ್ವೇಶ್, ಡಾಕ್ಟರ್ ಉಮೇಶ್ ಸಿಬ್ಬಂದಿ ವರ್ಗದವರು ಹಾಜರಿದ್ದರು

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *