ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ…

ಮೈಸೂರು,ಜು8,Tv10 ಕನ್ನಡ ಚಾಮುಂಡಿಪುರಂನಲ್ಲಿರುವ ಬಾಲ ಬೋಧಿನಿ ಶಾಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮತಿ ಅಧಿಕಾರಿಗಳ ವರ್ಗ ಹಾಗೂ ನೌಕರರ ಸಂಘ ಮತ್ತು ಚಾಮುಂಡೇಶ್ವರಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ಹಾಗೂ ರವಿ ಸ್ನೇಹ ಬಳಗ ವತಿಯಿಂದ 40 ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವರಾಜ ಸಂಚಾರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಮುನಿಯಪ್ಪ ನವರು ಮಾತನಾಡಿ
ವಿದ್ಯಾರ್ಥಿ ಜೀವನದಲ್ಲಿ ಪಡೆದ ಸಹಾಯವನ್ನು ಮುಂದೆ ಸ್ಥಿತಿವಂತರಾದಾಗ ಸಮಾಜಕ್ಕೆ ವಾಪಸ್ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ನಂತರ ಸಂಚಾರಿ ನಿಯಮದ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಿದರು.
ಈಗಾಗಲೇ ಮೈಸೂರು ನಗರದಲ್ಲಿ ಸರ್ಕಾರಿ ಶಾಲೆಗಳಿಗೆ ಅವಶ್ಯಕತೆ ಇರುವ ವಸ್ತುಗಳನ್ನು ನೀಡಿರುವ ಈ ಸಂಘಟನೆ ನಿಜಕ್ಕೂ ಶ್ಲಾಘನೀಯ. ಇಂತಹ ಸಂಘಟನೆಗಳು ಹೆಚ್ಚು ಹೆಚ್ಚು ಸಮಾಜಮುಖಿ ಕಾರ್ಯಗಳನ್ನು ಮುಂದುವರಿಸಿಕೊಂಡು ಬಂದಿರುವುದು ಸಂತೋಷವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್,
ಸಂಘದ ಪದಾಧಿಕಾರಿಗಳಾದ ರವಿ, ಸುಬ್ರಮಣ್ಯ, ದೀಪಕ್, ಶಾಲೆಯ ಮುಖ್ಯ ಶಿಕ್ಷಕರಾದ ಜಯಂತಿ, ಶಿಕ್ಷಕರುಗಳಾದ ಲೀಲಾವತಿ, ಜತ್ತಿ, ಎಂ ಡಿ ಶ್ರೀನಿವಾಸ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *