ನಾಳೆ ಚಾಮುಂಡೇಶ್ವರಿ ವರ್ಧಂತಿ…8 ಗಂಟೆ ನಂತರ ದರುಶನ…ಖಾಸಗಿ ವಾಹನಗಳ ಪ್ರವೇಶ ನಿರ್ಭಂಧ…

ಮೈಸೂರು,ಜು9,Tv10 ಕನ್ನಡ
ನಾಳೆ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ವಿಜೃಂಭಣೆಯಿಂದ ನೆರವೇರಲಿದೆ.
ಭಕ್ತರಿಗೆ ಬೆಳಿಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕಾಧಿಕಾರಿಗಳ ಆದೇಶ ಹೊರಡಿಸಿದ್ದಾರೆ.
ನಾಳೆ ವಿಶೇಷ ಅಭಿಷೇಕ, ಧಾರ್ಮಿಕ ಕಾರ್ಯಗಳು ನಡೆಯುವುದರಿಂದ ಬೆಳಗ್ಗೆ 8 ರ ನಂತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವರ್ಧಂತಿ ಸಙಭ್ರಮವನ್ನ ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು.
ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆ
ಕಿರಿದಾದ ಬೆಟ್ಟದ ರಸ್ತೆಯಲ್ಲಿ  ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ  ವಾಹನಗಳಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ಬೆಟ್ಟಕ್ಕೆ ಹೋಗಲು ಜಿಲ್ಲಾಡಳಿತದಿಂದ 50 ಕೆಎಸ್ಆರ್ ಟಿಸಿ ಬಸ್‌ಗಳ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ.
ಲಲಿತಮಹಲ್ ಪ್ಯಾಲೇಸ್ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆ 3:30ರಿಂದಲೇ ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ.
ಮಹಾಮಂಗಳಾರತಿ ನೆರವೇರಿಸಿ ನಂತರ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *