ಮುಡಾ ಅಧ್ಯಕ್ಷ ಸ್ಥಾನಕ್ಕೆ ಮೈಸೂರು ಬಸವಣ್ಣ ಆಕಾಂಕ್ಷಿ…ಪರಿಗಣಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ…

ಮೈಸೂರು,ಜು9,Tv10 ಕನ್ನಡ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವಂತೆ ಕಾಂಗ್ರೆಸ್ ಮುಖಂಡ ಮೈಸೂರು ಬಸವಣ್ಣ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.ಹಲವು ವರ್ಷಗಳಿಂದ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ದುಡಿದಿದ್ದೇನೆ.ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದ ನನಗೆ ಮುಡಾ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.ಇಂದು ನಾಡದೇವಿ ಚಾಮುಂಡೇಶ್ವರಿ ಸನ್ನಿಧಿಗೆ ಬೆಂಬಲಿಗರೊಂದಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *