ಸೆನ್ ಪೊಲೀಸರ ಕಾರ್ಯಚರಣೆ…2 ಲಕ್ಷ ಮೌಲ್ಯದ ಡ್ರಗ್ಸ್ ವಶ…ರಾಜಸ್ಥಾನ್ ಮೂಲದ ಆರೋಪಿ ಬಂಧನ…

ಮೈಸೂರು,ಜು10,Tv10 ಕನ್ನಡ
ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಹಾಗೂ ಸೆನ್ ಠಾಣೆ ಪೊಲೀಸ್ ಅಧಿಕಾರಿಗಳು ರಾತ್ರಿ ಪಾಳಿ ಗಸ್ತಿನಲ್ಲಿದ್ದ ವೇಳೆ ನಜರಬಾದ್ ನ ಸರ್ಕಾರಿ ಅತಿಥಿ ಗೃಹದ ಬಳಿ ಓರ್ವ ವ್ಯಕ್ತಿ ಪೊಲೀಸ್ ವಾಹನ ಕಂಡು ಪರಾರಿಯಾಗಲು ಯತ್ನಿಸಿದ್ದ.ವ್ಯಕ್ತಿಯನ್ನ ವಶಕ್ಕೆ ಪಡೆದು ವಿಚರಣೆಗೆ ಒಳಪಡಿಸಿದಾಗ ರಾಜಾಸ್ಥಾನ್ ಮೂಲದವನೆಂದು ತಿಳಿದುಬಂದಿದ್ದು ಆತನ ಬಳಿ ಇದ್ದ 1 ಗ್ರಾಂ 28 ಮಿ.ಲಿ.ಮಾದಕ ವಸ್ತು ಹಾಗೂ 85 ಗ್ರಾಂ 28 ಮಿ.ಲಿ.ಅಫೀಮು ವಶಪಡಿಸಿಕೊಂಡಿದ್ದಾರೆ.ಆರೋಪಿಯನ್ನ ನ್ಯಾಯಂಗಬಂಧನಕ್ಕೆ ಒಪ್ಪಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಉಸ್ತುವಾರಿಯಲ್ಲಿ ಸೆನ್ ಠಾಣೆ ಇನ್ಸ್ಪೆಕ್ಟರ್ ಜಯಕುಮಾರ್,ಪಿಎಸ್ಸೈ ಗಳಾದ ಅನಿಲ್ ಕುಮಾರ್ ಹಾಗೂ ಸಿದ್ದೇಶ್ ರವರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ.ಪತ್ತೆ ಕಾರ್ಯವನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಶ್ಲಾಘಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *