ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ…ಇಂದು ಮೃತನ ಮನೆಗೆ ಭೇಟಿ ನೀಡಲಿರುವ ಬಿಜೆಪಿ ಮುಖಂಡರು…

ಮೈಸೂರು,ಜು11,Tv10 ಕನ್ನಡ
ಟಿ.ನರಸೀಪುರದಲ್ಲಿ ನಡೆದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣವನ್ನ ಬಿಜೆಪಿ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ.
ವೇಣುಗೋಪಾಲ್ ನಿವಾಸಕ್ಕೆ ಇಂದು ಬಿಜೆಪಿ ತಂಡ ಭೇಟಿ ನೀಡಲಿದೆ.ಸತ್ಯ ಸತ್ಯತೆ ಪರಿಶೀಲನೆಗೆ ತಂಡ ರಚನೆಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ತಂಡ ರಚನೆಯಾಗಿದೆ.
ವೇಣುಗೋಪಾಲ್ ನಿವಾಸಕ್ಕೆ ಭೇಟಿ ನೀಡಲಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ
ಸಂಸದ ಪ್ರತಾಪಸಿಂಹ ಶಾಸಕ ಶ್ರೀವತ್ಸ, ಡಾ ಸಿ.ಎನ್. ಅಶ್ವತ್ಥನಾರಾಯಣ್
ಮಾಜಿ ಶಾಸಕರಾದ ಎನ್ ಮಹೇಶ್, ಪ್ರೀತಮ್ ಗೌಡ
ಅಪ್ಪಣ್ಣ ಮಾಜಿ ಅಧ್ಯಕ್ಷರು ಅರಣ್ಯ ವಸತಿ ಮತ್ತು ವಿಹಾರ ನಿಗಮ
ಪ್ರೊ ಮಲ್ಲಿಕಾರ್ಜುನ ಪರಿಷತ್ ಮಾಜಿ ಸದಸ್ಯರು
ವೈ.ವಿ. ರವಿಶಂಕರ್, ಬಿಜೆಪಿ ವಿಭಾಗ ಪ್ರಭಾರಿ
ಮಂಗಳಾ ಸೋಮಶೇಖರ್, ಜಿಲ್ಲಾಧ್ಯಕ್ಷರು ಮೈಸೂರು ಗ್ರಾಮಾಂತರ ಹಾಗೂ ಇತರರು ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *