ಆಂಬ್ಯುಲೆನ್ಸ್ ಗೆ ಕಿರಿಕ್ ಮಾಡಿದ ಪ್ರಕರಣ…ಸವಾರನ ವಿರುದ್ದ FIR ದಾಖಲು…Tv10 ಕನ್ನಡ ಇಂಪ್ಯಾಕ್ಟ್…

ಆಂಬ್ಯುಲೆನ್ಸ್ ಗೆ ಕಿರಿಕ್ ಮಾಡಿದ ಪ್ರಕರಣ…ಸವಾರನ ವಿರುದ್ದ FIR ದಾಖಲು…Tv10 ಕನ್ನಡ ಇಂಪ್ಯಾಕ್ಟ್…

ಮೈಸೂರು,ಜ10,Tv10 ಕನ್ನಡ
ಆಂಬ್ಯುಲೆನ್ಸ್ ಮುಂದೆ ಸಾಗಲು ದಾರಿ ಬಿಡದೆ ಕಿರಿಕ್ ಮಾಡಿದ ಬೈಕ್ ಸವಾರನ ವಿರುದ್ದ ವಿವಿ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಗನ್ ಎಂಬಾತನ ವಿರುದ್ದ FIR ದಾಖಲಾಗಿದೆ.ತುರ್ತುವಾಹನ ಸಂಚಾರಕ್ಕೆ ಅಡಚಣೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.ಜುಲೈ 9 ರಂದು ಹುಣಸೂರಿನಿಂದ ಮೈಸೂರಿಗೆ 108 ಆಂಬ್ಯಲೆನ್ಸ್ ನಲ್ಲಿ ರೋಗಿಯನ್ನ ಕರೆತರಲಾಗುತ್ತಿತ್ತು.ಈ ವೇಳೆ ಬಸಪ್ಪ ಮೆಮೋರಿಯಲ್ ಆಸ್ಪತ್ರೆ ಬಳಿ ಆಂಬ್ಯಲೆನ್ಸ್ ಗೆ ಅಡ್ಡಬಂದ ಬೈಕ್ ಸವಾರ ಮುಂದೆ ಸಾಗಲು ಅಡ್ಡಿಪಡಿಸಿದ್ದ.ಆಂಬ್ಯಲೆನ್ಸ್ ಸಿಬ್ಬಂದಿ ಪ್ರಕಾಶ್ ರವರು ಬೈಕ್ ಸವಾರನ ವರ್ತನೆಯನ್ನ ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದರು.ಈ ಸುದ್ದಿ Tv10 ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿತ್ತು.ಈ ಬಗ್ಗೆ ಎಚ್ಚೆತ್ತ ವಿವಿಪುರಂ ಠಾಣಾ ಪೊಲೀಸರು ಆಂಬ್ಯಲೆನ್ಸ್ ಸಿಬ್ಬಂದಿಯಿಂದ ದೂರು ಪಡೆದು ಬೈಕ್ ಸವಾರನ ಮಾಹಿತಿ ಕಲೆಹಾಕಿ ಆತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *