ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…

ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…

ಟಿ ನರಸೀಪುರ,ಜು11,Tv10 ಕನ್ನಡ ಟಿ.ನರಸೀಪುರ ತಾಲೂಕು ಮುತ್ತತ್ತಿಹಳ್ಳಿ ಯಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಇನಾಯತ್ ಹುಸೈನ್ ಎಂಬುವರ ಜಮೀನೊಂದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇರಿಸಿದ್ದ ಬೋನಿಗೆ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ವಲಯ ಅಧಿಕಾರಿಗಳಾದ ಆರ್‌ಎಫ್ಒ ಸೈಯದ್ ನದೀಮ್ ಮತ್ತು ಸಿಬ್ಬಂದಿಯವರು ಆಗಮಿಸಿ ಸೆರೆಸಿಕ್ಕ ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಬಿಡಲು ರವಾನಿಸಿದ್ದಾರೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *