ಲೋಕಸಭೆ ಅಧಿವೇಶನ…ದಿ.ಧ್ರುವನಾರಾಯಣ್ ಗೆ ಶ್ರದ್ಧಾಂಜಲಿ ಅರ್ಪಿಸಿ…ಸ್ಪೀಕರ್ ಗೆ ಸಂಸದ ಪ್ರತಾಪ್ ಸಿಂಹ ಪತ್ರ…
- TV10 Kannada Exclusive
- July 21, 2023
- No Comment
- 67
ಮೈಸೂರು,ಜು21,Tv10 ಕನ್ನಡ
ಲೋಕಸಭೆ ಅಧಿವೇಶನ ಪ್ರಾರಂಭದ ದಿನ ಮೃತ ಮಾಜಿ ಮತ್ತು ಹಾಲಿ ಸಂಸದರಿಗೆ ಶ್ರದ್ಧಾಂಜಲಿ ಅರ್ಪಿಸುವುದು ವಾಡಿಕೆ. ಆದರೆ ನಿನ್ನೆ ಶ್ರದ್ಧಾಂಜಲಿ ಅರ್ಪಿಸುವಾಗ ಇತ್ತೀಚೆಗೆ ನಿಧನರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ರವರ ಹೆಸರು ಬಿಟ್ಟು ಹೋಗಿತ್ತು. ಇಂದು ಸ್ಪೀಕರ್ ಅವರನ್ನು ಭೇಟಿಯಾದ ಸಂಸದ ಪ್ರತಾಪ್ ಸಿಂಹ ರವರು ಶ್ರದ್ಧಾಂಜಲಿ ಸಲ್ಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.ಈ ಬಗ್ಗೆ ಪತ್ರ ಬರೆದಿದ್ದಾರೆ…