ಅಂಗನವಾಡಿ ಕಟ್ಟಡ ಪೂರ್ಣಗೊಳಿಸಲು ಒತ್ತು…ಅಧಿಕಾರಿಗಳೊಂದಿಗೆ ಜಿ.ಪಂ.ಸಿಇಓ ವಿಡಿಯೋ ಸಂವಾದ…
- TV10 Kannada Exclusive
- July 28, 2023
- No Comment
- 78
ಮೈಸೂರು,ಜು28,Tv10 ಕನ್ನಡ
ಇಂದು ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಕೆ.ಎಂ ಗಾಯಿತ್ರಿ ರವರ ಅಧ್ಯಕ್ಷತೆಯಲ್ಲಿ ಅಂಗನವಾಡಿ ಕಟ್ಟಡವನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಹಾಗೂ ಗ್ರಂಥಾಲಯದ ಕುರಿತು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಆಯ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಿಡಿಯೋ ಸಂವಾದ ನಡೆಸಿದರು.ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕೆಲವು ಸಲಹೆಗಳನ್ನ ನೀಡಿದರು…