ಎಸ್.ಸಿ, ಎಸ್.ಟಿ.ಹಾಗೂ ಹಿಂದುಳಿದ ವರ್ಗಗಳ ರಾಜ್ಯ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ…

ಬೆಂಗಳೂರು,ಜು28,Tv10 ಕನ್ನಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರು ಅಲೆಮಾರಿ ಜನರ ಕುಂದುಕೊರತೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.
ಸಚಿವರಾದ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಹಾಗೂ ಚಿಂತಕ ಇಂದೂಧರ ಹೊನ್ನಾಪುರ, ಹಂಪಿ ಕನ್ನಡ ವಿ.ವಿ ಹಿರಿಯ ಉಪನ್ಯಾಸಕ ಡಾ: ಮೇತ್ರಿ, ಲೀಲಾ ಸಂಪಿಗೆ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟುಗಳ ಒಕ್ಕೂಟ, ಎಸ್.ಸಿ / ಎಸ್ ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ಮಹಾಸಬಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆಅಲೆಮಾರಿಗಳ ವೇದಿಕೆ, ಕರ್ನಾಟಕ ರಾಜ್ಯ ಅಲೆಮಾರಿ, ಅಲೆಮಾರಿ, ಪ್ರ-1, 46 ಜಾತಿ ಜನಾಂಗಗಳ ಒಕ್ಕೂಟ, ಕರ್ನಾಟಕ ಪ.ಜಾ ಮತ್ತು ಪ.ವರ್ಗ ಅಲೆಮಾರಿ, ಬುಡಕಟ್ಟು ಮಹಾ ಸಭಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆಅಲೆಮಾರಿ ವಿಮುಕ್ತ ಬುಡಕಟ್ಟು ಮಹಾ ಒಕ್ಕೂಟ ಹಾಗೂ ಅಖಿಲ ಭಾರತ ಅಲೆಮಾರಿ ಬುಡಕಟ್ಟು ಮಹಾಸಭಾ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *