ಹಬ್ಬ ಅಂದಮೇಲೆ ಕಷ್ಟವೋ ಸುಖವೋ ಮರಿಯಂತೂ ಹೊಡೆಯುತ್ತೇವೆ…ದಸರಾ ಆಚರಣೆ ಬಗ್ಗೆ ಜಿಲ್ಲಾ ಉಸ್ತುವಾರಿ ಹೇಳಿಕೆ…

ಮೈಸೂರು,ಜು29,Tv10 ಕನ್ನಡ

ದಸರಾ ಮಹೋತ್ಸವ ಈ ಬಾರಿ ಅದ್ಧೂರಿಯಾಗಿ ನಡೆಯುತ್ತಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.
ಹಬ್ಬಕ್ಕೆ ನೆಂಟರಿಷ್ಟರನ್ನು ಕರೆದು ಅರ್ಧ ಊಟ ಮಾಡಿ ಎಂದು ಹೇಳಲು ಸಾಧ್ಯನಾ?
ಕಷ್ಟವೋ ಸುಖವೋ ಮರಿಯಂತು ಹೊಡೆಯುತ್ತೇವೆ ಅಲ್ವಾ.ದಸರಾ ಮಹೋತ್ಸವವನ್ನೂ ಹಾಗೆ ಎಲ್ಲರನ್ನು ಕರೆದು ಅದ್ದೂರಿಯಾಗಿಯೇ ಮಾಡೋಣ.
ಕೋವಿಡ್ ನಿಂದ ಜನ ತತ್ತರಿಸಿ ಹೋಗಿದ್ದರು.
ಈಗ ಎಲ್ಲವೂ ಸುಭೀಕ್ಷವಾಗಿ ನಡೆಯುತ್ತಿದೆ.
ಹೊಸ ಸರ್ಕಾರ ಬಂದಿದೆ, ಮಳೆಯಾಗಿದೆ.
ಎಲ್ಲರೂ ಮನ ಬಿಚ್ಚಿ ಉತ್ತಮ ದಸರಾ ಮಾಡೋಣ.
ಮೈಸೂರಿನ ಸಂಸ್ಕೃತಿ ಮಹರಾಜರ ಪರಂಪರೆ ಎಲ್ಲವನ್ನು ಉಳಿಸಿಕೊಂಡು ದಸರಾ ಮಾಡಬೇಕಿದೆ.
ಇದೆಲ್ಲದರ ಬಗ್ಗೆ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತೆ ಎಂದರು.

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಮತ್ತು ಕೃಷಿ ಚಟುವಟಿಕೆ ಪ್ರಕ್ರಿಯೆ ಕುರಿತು ಮಾತನಾಡಿದ ಸಚಿವರು
ಪೂರ್ವ ಮುಂಗಾರು ಮಳೆ ಜಿಲ್ಲೆಯಲ್ಲಿ ವಾಡಿಗಿಂತ ಹೆಚ್ಚು ಬಿದ್ದಿದೆ.
ವಾಡಿಕೆಯಂತೆ ಮಾರ್ಚ್ ನಿಂದ ಮೇ ವರಗೆ 198 ಮಿ.ಮೀ ಇತ್ತು.
ಈ ಬಾರಿ 207 ಮಿ.ಮೀ ಗೂ ಹೆಚ್ಚು ಮಳೆಯಾಗಿದೆ.
ಮೈಸೂರು ಜಿಲ್ಲೆಯಲ್ಲಿ ಮಳೆ ಸಾಧಾರಣ ಮಳೆ ಆಗಿದೆ.
ಮೈಸೂರು ಜಿಲ್ಲೆಯಲ್ಲಿ 198.10 ಎಂಎಂ ವಾಡಿಕೆ ಮಳೆ.
207.2 ಎಂಎಂ ಮಳೆಯಾಗಿದೆ.
ಅಂದರೆ ಶೇ.4.59ರಷ್ಟು ಹೆಚ್ಚು ಮಳೆ ಆಗಿದೆ.
ಜೂನ್ 1ರಿಂದ ಜುಲೈ 27ರವರೆಗಿನ ಮುಂಗಾರು ಅವಧಿಯಲ್ಲಿ 202.1 ಎಂಎಂ ವಾಡಿಕೆ ಮಳೆ.‌
165.5 ಮಳೆ ಆಗಿದೆ.
ಅಂದರೆ ಜಿಲ್ಲೆಯಲ್ಲಿ -17.61 ಮಳೆ ಕೊರತೆ ಆಗಿದೆ. ಮಾರ್ಚ್‌ನಿಂದ ಇಲ್ಲಿಯವರೆಗೆ 378 ಎಂಎಂ ಮಳೆ ಆಗಿದೆ.
ಶೇ.7.19ರಷ್ಟು ಮಳೆ ಕೊರತೆ ಆಗಿದೆ.
ಮುಂಗಾರಿನಲ್ಲಿ 3.97 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ. ಈಗ 2.11 ಬಿತ್ತನೆ ಆಗಿದೆ ಎಂದು ಸುದ್ದಿ ಗೋಷ್ಠಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಚ್ಸಿಎಂ ಮಾಹಿತಿ ನೀಡಿದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *