ನಗರ ಪಾಲಿಕೆ ಸದಸ್ಯರ ಮನೆಯಲ್ಲಿ ಬಿಜೆಪಿ ಮುಖಂಡರಿಂದ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ…

ಮೈಸೂರು,ಜು30,Tv10 ಕನ್ನಡ

ಮೈಸೂರು ಮಹಾನಗರ ಪಾಲಿಕೆ ಸದಸ್ಯ ಹಾಗೂ ಆಡಳಿತ ಪಕ್ಷದ ನಾಯಕ ಮ.ವಿ.ರಾಂಪ್ರಸಾದ್ ರವರ ನಿವಾಸದಲ್ಲಿ ಪ್ರಧಾನಿ ಮೋಧಿರವರ ಬಿಜೆಪಿ ಮುಖಂಡರು ಮನ್ ಕಿ ಬಾತ್ ವೀಕ್ಷಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ರವರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ವೀಕ್ಷಿಸಿದರು.
ಚಾಮುಂಡಿಪುರಂನಲ್ಲಿರುವ ನಿವಾಸದಲ್ಲಿ ಸಾಮೂಹಿಕವಾಗಿ ವೀಕ್ಷಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶದ ಅನೇಕ ವಿಚಾರಗಳನ್ನು ಮಂಡಿಸುವ ಮೂಲಕ
ಮಾದಕ ವ್ಯಸನಗಳ ವಿರುದ್ಧ ಹಾಗೂ ಯುವ ಪೀಳಿಗೆ ದುಷ್ಟಟದಿಂದ ದೂರವಿರುವ ವಿಚಾರ ಹಾಗೂ
ಸಾಧಕರನ್ನು ಪರಿಚಯಿಸುವ ಕೆಲಸ ಮಾಡಿದ್ದಾರೆ.ಈ ಸಂದರ್ಭದಲ್ಲಿ ಆಡಳಿತ ಪಕ್ಷದ ನಾಯಕರಾಗಿ ಆಯ್ಕೆಯಾದ ಮ ವಿ ರಾಮಪ್ರಸಾದ್ ರವರಿಗೆ ಸನ್ಮಾನಿಸಿ ಶುಭ ಹಾರೈಸಲಾಯಿತು.
ಮಾಜಿ ಮಹಾನಗರ ಪಾಲಿಕಾ ಸದಸ್ಯರಾದ ಎಂ ಡಿ ಪಾರ್ಥಸಾರಥಿ, ಮೈಸೂರು ನಗರ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದ ಅಧ್ಯಕ್ಷ ಜೋಗಿ ಮಂಜು, ವಕ್ತರರಾದ ಕೇಬಲ್ ಮಹೇಶ್, ಸಂದೀಪ್,
ಧರ್ಮೇಂದ್ರ, ಗಣೇಶ್, ಮಧು, ಪ್ರಭಾಕರ್, ಮಂಜುನಾಥ್, ಪುರುಷೋತ್ತಮ್, ವಿವೇಕ್, ಮಧು,ಉಮಾಶಂಕರ್, ಬಸವರಾಜು, ಕಿರಣ್, ಲತಾ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *