ಜಿ-20 ಶೃಂಗಸಭೆ ಭಾಗವಹಿಸುವ ವಿದೇಶಿ ಗಣ್ಯರ ಭೇಟಿ ಹಿನ್ನಲೆ…ಅರಮನೆ ಪ್ರವೇಶ ನಿರ್ಭಂಧ…

ಮೈಸೂರು,ಜು30,Tv10 ಕನ್ನಡ
ಜಿ-20 ಶೃಂಗಸಭೆಯಲ್ಲಿ ಭಾಗವಹಿಸುವ ವಿದೇಶಿ ಗಣ್ಯರು ಅರಮನೆಗೆ ಭೇಟಿ ನೀಡುವ ಹಿನ್ನಲೆ
ಅಗತ್ಯ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆ‌
ನಿರ್ಬಂಧ ವಿಧಿಸಲಾಗಿದೆ. ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ
ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಆ 01/08/2023 ರಂದು ಮಧ್ಯಾಹ್ನ 2.30 ರಿಂದ ಮೈಸೂರು ಅರಮನೆಗೆ ನಿರ್ಬಂಧ ವಿಧಿಸಲಾಗಿದೆ.
ಆ 02/08/2023 ರಂದು ರಾತ್ರಿ 7 ರಿಂದ 8 ರವರೆಗೆ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ವೀಕ್ಷಣೆಗೂ ನಿರ್ಬಂಧ ವಿಧಿಸಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *