ಗಾಳಿಪಟ ಹಾರಿಸಿ ಸಂಭ್ರಮಿಸಿದ ಶಾಸಕ ಶ್ರೀವತ್ಸ…ಆರ್ಯವೈಶ್ಯ ಸಮುದಾಯದ ಕೈಟ್ ಫೆಸ್ಟಿವಲ್ ನಲ್ಲಿ ಭಾಗಿ…

ಮೈಸೂರು,ಜು30,Tv10 ಕನ್ನಡ

ರಾಜಕೀಯ ಜಂಜಾಟವನ್ನ ಮರೆತ ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಇಂದು ಬಾಲ್ಯದ ದಿನಗಳನ್ನ ನೆನೆದು ಸವಿದರು.ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರ್ಯವೈಶ್ಯ ಸಮುದಾಯದ ಗಾಳಿಪಟದ ಹಬ್ಬದಲ್ಲಿ ಭಾಗಿಯಾಗುವ ಮೂಲಕ ತಮ್ಮ ಬಾಲ್ಯದ ದಿನಗಳನ್ನ ನೆನೆದರು.ಚಿಣ್ಣರಂತೆ ಗಾಳಿಪಟ ಹಾರಿಸಿ ಸಂಭ್ರಮಿಸಿದರು.

ಆರ್ಯವೈಶ್ಯ ಸಮುದಾಯದವರು ಹಮ್ಮಿಕೊಂಡಿದ್ದ ಗಾಳಿಪಟ ಹಬ್ಬ ಹಾಗೂ ಸಂತೋಷ ಕೂಟದಲ್ಲಿ ಭಾಗಿಯಾಗಿದ್ದರು.ರಾಜಕೀಯ ಒತ್ತಡಗಳನ್ನ ಬದಿಗಿಟ್ಟು ಗಾಳಿಪಟ ಹಾರಿಸಿ ಖುಷಿಪಟ್ಟರು.ಸಂತೋಷಕೂಟದ ಹಿನ್ನಲೆ ಆಯೋಜಿಸಲಾಗಿದ್ದ ಪೊಲೀಸ್ ಬ್ಯಾಂಡ್ ನ ಸಂಗೀತಕ್ಕೆ ಮನಸೋತರು.ಚಿಣ್ಣರು,ಹಿರಿಯರು ಹಾರಿಸಿದ ಗಾಳಿಪಟಗಳನ್ನ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.ಬಾನಂಗಳದಲ್ಲಿ ನೂರಾರು ಗಾಳಿಪಟಗಳು ಹಾರಾಡಿದವು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *