ಎಂಎಲ್ಸಿ ಪುತ್ರನ ಖಾತೆಗೆ ಕನ್ನ…1.99 ಲಕ್ಷ ವಂಚನೆ…

  • Crime
  • August 5, 2023
  • No Comment
  • 218

ಮೈಸೂರು,ಆ5,Tv10 ಕನ್ನಡ

ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿಗೆ ಅಪರಿಚಿತನೊಬ್ಬ 1.99 ಲಕ್ಷ ವಂಚಿಸಿರುವುದು ಬೆಳಕಿಗೆ ಬಂದಿದೆ.ಅಮಿತ್ ಹಟ್ಟಿ ರವರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಆನ್‌ಲೈನ್ ಮೂಲಕ ಅಮಿತ್ ದೇವರಹಟ್ಟಿ ವಂಚನೆಗೆ ಒಳಗಾಗಿದ್ದಾರೆ.
ಎಟಿಎಂಗೆ ಹಣ ಡ್ರಾ ಮಾಡಲು ಹೋಗಿದ್ದ ವೇಳೆ ಘಟನೆ ನಡೆದಿದೆ.ಎಟಿಎಂ ನಲ್ಲಿ
ಹಣ ಬಾರದ ಹಿನ್ನೆಲೆ ಗೂಗಲ್ ನಲ್ಲಿ ನ ಕಸ್ಟಮರ್ ಕೇರ್ ನಂಬರ್‌‌ ಹುಡುಕಿ ಕರೆ ಮಾಡಿದ್ದಾರೆ.ಕರೆ ಸ್ವೀಕರಿಸಿದ ಅಪರಿಚಿತ ವ್ಯಕ್ತಿ
ಬ್ಯಾಂಕ್ ಖಾತೆ ವಿವರ ಪಡೆದು ಹಣ ಲಪಟಾಯಿಸಿದ್ದಾನೆ.ಗೂಗಲ್ ಮೂಲಕವೂ ಅಪರಿಚಿತರು ವಂಚನೆ ಮಾಡುತ್ತಿರುವುದು ಶೋಚನೀಯವಾಗಿದೆ.
ಸೈಬರ್ ಠಾಣೆಗೆ ಅಮಿತ್ ದೇವರಹಟ್ಟಿ ದೂರು ನೀಡಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *