ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ…ಯತೀಂದ್ರ ಸಿದ್ದರಾಮಯ್ಯ ಹೆಸರೂ ಪ್ರಸ್ತಾಪವಾಗಿದೆ…ಎಂಎಲ್ಸಿ ವಿಶ್ವನಾಥ್…

  • Politics
  • August 5, 2023
  • No Comment
  • 145

ಮೈಸೂರು,ಆ5,Tv10 ಕನ್ನಡ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ ಎಂದು ಮೈಸೂರಿನಲ್ಲಿ ವಿಧಾನ ಪರಿಷತ್ತು ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.
ನಾನು ಟಿಕೆಟ್ ಕೇಳೋಣ ಅಂದುಕೊಂಡಿದ್ದೀನಿ, ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡೋಣ.
ಯತೀಂದ್ರ ಸಿದ್ದರಾಮಯ್ಯ ಹೆಸರು ಪ್ರಸ್ತಾಪ ಆಗಿದೆ
ಅದು ಒಳ್ಳೆಯದೆ.
ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡೋಣ.
ಡಿಕೆ ಶಿವಕುಮಾರ್ ನಾನು ಒಳ್ಳೆಯ ಸ್ನೇಹಿತರು.ಈಗ ಅವರು ರಾಜ್ಯದ ಡಿಸಿಎಂ ಆಗಿದ್ದಾರೆ.
ಅವರನ್ನು ಭೇಟಿ ಮಾಡುತ್ತೇನೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *