ಸುನಿಲ್ ಬೋಸ್ ಗೆ ಸಾಂವಿಧಾನಿಕ ಹುದ್ದೆ…ಕೆಡಿಪಿ ಸಮಿತಿ ಸದಸ್ಯನಾಗಿ ನಾಮ ನಿರ್ದೇಶನ…

  • Politics
  • August 5, 2023
  • No Comment
  • 233

ಮೈಸೂರು,ಆ5,Tv10 ಕನ್ನಡ

ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪುತ್ರ ಸುನಿಲ್ ಬೋಸ್ ಗೆ ಸಾಂವಿಧಾನಿಕ ಹುದ್ದೆ ನೀಡಲಾಗಿದೆ.
ಟಿ ನರಸೀಪುರ ತಾಲ್ಲೂಕು ಕೆಡಿಪಿ ಸಮಿತಿಗೆ ಸದಸ್ಯನಾಗಿ ನಾಮನಿರ್ದೇಶನ ಮಾಡಲಾಗಿದೆ.
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ನೇಮಕ ಮಾಡಲಾಗಿದೆ.
ಕಾರ್ಯಕ್ರಮ ಸಂಯೋಜನ
ಮತ್ತು ಸಾಂಖ್ಯಿಕ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ..

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *