ನಿವೇಶನ ವಿಚಾರದಲ್ಲಿ ಗಲಾಟೆ…ಮಹಿಳೆ ಹಾಗೂ ಯವಕನ ಮೇಲೆ ಹಲ್ಲೆ…ಮೊಬೈಲ್ ನಲ್ಲಿ ದೃಶ್ಯ ಸೆರೆ…

ಮೈಸೂರು,ಆ6,Tv10 ಕನ್ನಡ

ನಿವೇಶನ ವಿಚಾರಕ್ಕೆ ಮಹಿಳೆ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ
ಮೈಸೂರು ತಾಲ್ಲೂಕು ಬೆಳವಾಡಿ ಗ್ರಾಮದಲ್ಲಿ ನಡೆದಿದೆ.ಗುಂಡೇಗೌಡ ಎಂಬುವವರ ಪತ್ನಿ ಸುಶೀಲ ಹಾಗೂ ಆಕೆಯ ಸಂಬಂಧಿ ಸುರೇಶ್ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಹಲ್ಲೆ‌ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಶಿವಣ್ಣ ಹಾಗೂ ಅವರ ಕುಟುಂಬದವರಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.
ಶಿವಣ್ಣ ಮಗ ವಿಶ್ವನಾಥ್ ಪತ್ನಿ ಶುಭ ಸೇರಿ ಹಲವರಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ.
30×50 ನಿವೇಶನ ವಿಚಾರವಾಗಿ ಗಲಾಟೆಯಾಗಿದೆ.
14 ವರ್ಷದ ಹಿಂದೆ ನಿವೇಶನ ಮಾರಿದ್ದ ಶಿವಣ್ಣ.5 ಲಕ್ಷಕ್ಕೆ ಗುಂಡೇಗೌಡರಿಗೆ ಮಾರಾಟ ಮಾಡಿದ್ದ ಶಿವಣ್ಣ.2016ರಿಂದ ನಿವೇಶನ ವಾಪಸ್ಸು ಕೊಡುವಂತೆ ಗಲಾಟೆ ನಡೆದಿತ್ತು.ಇದೇ ಕಾರಣಕ್ಕೆ ನಿವೇಶನದ ಬಳಿ ಇದ್ದ ಗುಂಡೇಗೌಡ ಪತ್ನಿ ಹಾಗೂ ಸಂಬಂಧಿ ಮೇಲೆ ಹಲ್ಲೆ ನಡೆದಿದೆ.
ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *