ಮುಡಾ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಆರ್.ಮಂಜುನಾಥ್ ಹಾಗೂ NHAI ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹೆಚ್.ಎನ್.ಶಿವೇಗೌಡ ನೇಮಕ…

ಮುಡಾ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಆರ್.ಮಂಜುನಾಥ್ ಹಾಗೂ NHAI ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹೆಚ್.ಎನ್.ಶಿವೇಗೌಡ ನೇಮಕ…

ಮೈಸೂರು,ಆ6,Tv10 ಕನ್ನಡ

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ R.ಮಂಜುನಾಥ್ ನೇಮಕವಾಗಿದ್ದಾರೆ.ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಮಂಜುನಾಥ್ ಈ ಹಿಂದೆ ಹೆಚ್.ಡಿ.ಕೋಟೆ ತಹಸೀಲ್ದಾರ್ ಆಗಿ ಹಾಗೂ ಮುಡಾ ವಿಶೇಷ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಈ ಹಿಂದೆ ಮೈಸೂರು ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಸ್ಥಳ ನಿರೀಕ್ಷಣೆಯಲ್ಲಿದ್ದ ಹೆಚ್.ಎನ್.ಶಿವೇಗೌಡ ರವರನ್ನ ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನೇಮಕ ಮಾಡಲಾಗಿದೆ…

Spread the love

Related post

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ ಲಂಚ ಸ್ವೀಕರಿಸುವ ವೇಳೆ ಲಾಕ್…

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ FDA ಲೋಕಾ ಬಲೆಗೆ…30 ಸಾವಿರ…

ಪಿರಿಯಾಪಟ್ಟಣ,ಮೇ16,Tv10 ಕನ್ನಡ ಆಹಾರ ಸರಬರಾಜು ಮಾಡಿದ ಬಿಲ್ ಪಾವತಿಸಲು 30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿರಿಯಾಪಟ್ಟಣ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್…
ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ ವಂಚನೆ ಪ್ರಕರಣ ದಾಖಲು…

ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಆರೋಪ…ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…

ಮೈಸೂರು,ಮೇ15,Tv10 ಕನ್ನಡ ವ್ಯವಹಾರದ ನಿಮಿತ್ತ ನೀಡಿದ್ದ ಮುಂಗಡ ಹಣಕ್ಕೆ ಭದ್ರತೆಗಾಗಿ ನೀಡಿದ್ದ ಚೆಕ್ ದುರುಪಯೋಗ ಪಡಿಸಿಕೊಂಡ ಆರೋಪದ ಹಿನ್ನಲೆ ಮೈಸೂರು ಮಹಾನಗರ ಪಾಲಿಕೆ ಸೀನಿಯರ್ ಮೆಡಿಕಲ್ ಆಫೀಸರ್ ವಿರುದ್ದ…
ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…

Leave a Reply

Your email address will not be published. Required fields are marked *