ಮಾಜಿ ಸಚಿವ ಅರಗ ಜ್ಞಾನೇಂದ್ರ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…

  • Politics
  • August 7, 2023
  • No Comment
  • 185

ಮೈಸೂರು,ಆ7,Tv0 ಕನ್ನಡ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಅರಗ ಜ್ಞಾನೇಂದ್ರ
ಮೈಸೂರಿನ ದೇವರಾಜ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಖಿಲ ಕರ್ನಾಟಕ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘದಿಂದ ದೂರು ದಾಖಲಾಗಿದೆ.
ಸಂಘದ ಅಧ್ಯಕ್ಷ ನರೇಂದ್ರ ಸಿ ಎಂಬುವವರು ದೂರು ದಾಖಲಿಸಿದ್ದಾರೆ.
ವಿವಿಧ ದಲಿತಪರ ಸಂಘಟನೆಗಳ ಮುಖಂಡರೊಂದಿಗೆ ದೇವರಾಜ ಪೋಲಿಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ರಾಷ್ಟ್ರಮಟ್ಟದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಅವಹೇಳನಕಾರಿ ಹೇಳಿಕೆ ನೀಡಿ ಅವರ ಬಣ್ಣ ಕುರಿತು ಕೀಳಾಗಿ ಮಾತನಾಡಿರುವುದು ಖಂಡನೀಯ.
ಇದು ದಲಿತ ಸಮುದಾಯಕ್ಕೆ ಮಾಡಿರುವ ಅಪಮಾನ.ಇದು ಬಿಜೆಪಿ ಅವರ ಮನಸ್ಥಿತಿ ಎಂಥದ್ದು ಎಂದು ತೋರುತ್ತದೆ.
ಈ ಕೂಡಲೇ ಅರಗ ಜ್ಞಾನೇಂದ್ರ ಅವರ ಮೇಲೆ ಜಾತಿ ನಿಂದನೆ ಕೇಸ್ ದಾಖಲಿಸಬೇಕು.
ಅವರನ್ನ ಬಂಧಿಸಬೇಕು ಈ ಕೂಡಲೇ ರಾಜ್ಯದ ಜನರಲ್ಲಿ ಬಹಿರಂಗ ಕ್ಷಮೆ ಕೇಳಬೇಕು.
ಪರಿಶಿಷ್ಟ ಜಾತಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು ಎಂದು ದೂರುದಾರರು ಆಗ್ರಹಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *