ದಸರಾ 2023: ಭರದಿಂದ ಸಾಗಿದ ಆನೆಗಳ ಆಯ್ಕೆ ಪ್ರಕ್ರಿಯೆ…

ಮೈಸೂರು,ಆ7,Tv10 ಕನ್ನಡ

ವಿಶ್ವವಿಖ್ಯಾತ ಮೈಸೂರು ದಸರಾ 2023 ರ ಸಿದ್ದತೆ ಆರಂಭವಾಗಿದೆ.ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಆಯ್ಕೆ ಪ್ರಕ್ರಿಯೆ ಭರದಿಂದ ಸಾಗಿದೆ.ನಾಗರಹೊಳೆ ಬಂಡೀಪುರದ ವಿವಿಧ ಆನೆ ಕ್ಯಾಂಪ್‌ಗಳಿಗೆ ತೆರಳಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬಳ್ಳೆ ರಾಂಪುರ ಆನೆ ಶಿಬಿರದಲ್ಲಿರುವ ದಸರಾ ಆನೆಗಳ ಪರಿಶೀಲನೆ ನಡೆದಿದೆ.
ಮೈಸೂರು ಡಿಸಿಎಫ್ ಸೌರಭ್ ಕುಮಾರ್ ನೇತೃತ್ವದ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ.
ಅರ್ಜುನ ಆನೆ ದಸರೆಯಲ್ಲಿ ಭಾಗವಹಿಸುವಿಕೆ ಬಹುತೇಕ ಖಚಿತವಾಗಿದೆ.
ಅರ್ಜುನ ದಸರಾ ಜಂಬೂಸವಾರಿ ಮಾಜಿ‌ ಕ್ಯಾಪ್ಟನ್.ಅರ್ಜುನನಿಗೆ ನಿಶಾನೆ ಆನೆ ಗೌರವ ನೀಡಲಾಗಿದೆ.
ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಮಂಚೂಣಿಯಲ್ಲಿ ಸಾಗಲಿರುವ ಅರ್ಜುನ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *