ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು…

  • Crime
  • August 7, 2023
  • No Comment
  • 229

ಶ್ರೀರಂಗಪಟ್ಟಣ,ಆ7,Tv10 ಕನ್ನಡ

ಕಾವೇರಿ ನದಿಯಲ್ಲಿ ಈಜಲು ತೆರಳಿದ ಯುವಕ ನೀರುಪಾಲಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.ಕೆಜಿಎಫ್ ಮೂಲದ ಯಶ್ವಂತ್ (27) ಮೃತ ದುರ್ದೈವಿ.
ನಾಲ್ಕು ಸ್ನೇಹಿತರ ಜೊತೆ ನನ್ನೆ ಮೈಸೂರಿನ ನಂಜನಗೂಡು ಹಾಗೂ ಚಾಮುಂಡಿ ಬೆಟ್ಟಕ್ಕೆ ಬಂದು ಅಲ್ಲಿಂದ ಸಂಜೆ ಕೆ.ಆರ್ ಎಸ್ ಗೆ ಬಂದು ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಲಾಡ್ಜ್ ಒಂದರಲ್ಲಿ ರೂಂ ಪಡೆದು ಇಂದು ಬೆಳಿಗ್ಗೆ
ಬಲಮುರಿಯಲ್ಲಿ ಈಜಲು ಹೋಗಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾನೆ.

ಮೃತ ಯುವಕನ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಅತನ ತಂದೆ ಕೆಜಿಎಫ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕೆಆರ್‌ಎಸ್ ಪೊಲೀಸರು ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿ ನೀರಿನಲ್ಲಿ ಮುಳಗಿದ್ದ ಮೃತ ದೇಹ ಹೊರಕ್ಕೆ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಶವವನ್ನು ನೀಡಿದ್ದಾರೆ. ಈ ಸಂಬಂಧ ಪ್ರಕರಣ ಕೂಡ ದಾಖಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *