ಅರಮನೆ ಹೊರಾವರಣದಲ್ಲಿ ಡ್ರೋನ್ ಕ್ಯಾಮರಾ ಬಳಸುವುದನ್ನ ನಿರ್ಭಂಧಿಸಲಾಗಿದೆ.ಅನುಮತಿ ಪಡೆಯದೆ ಹಾರಾಟ ಮಾಡಿದಲ್ಲಿ ನಿಯಮಾನಿಸಾರ ಕ್ರಮ ಕೈಗೊಳ್ಳಲಾಗುವುದೆಂದು ಅರಮನರ ಆಡಳಿತ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಭ್ರಹ್ಮಣ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…