ದ್ವಿಚಕ್ರ ವಾಹನ ಸವಾರರಿಗೆ ಜಾಗೃತಿ…ದೇವರಾಜ ಸಂಚಾರಿ ಠಾಣೆ ಪೊಲೀಸರಿಂದ ಕಾರ್ಯಕ್ರಮ…

ಮೈಸೂರು,ಆ7,Tv10 ಕನ್ನಡ

ದ್ವಿಚಕ್ರ ವಾಹನ ಸವಾರರಿಗೆ ದೇವರಾಜ ಸಂಚಾರಿ ಠಾಣೆ ಪೊಲೀಸರು ಇಂದು ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ದ್ವಿಚಕ್ರ ವಾಹನ ಚಾಲನೆ ವೇಳೆ ಪಾಲಿಸಬೇಕಾದ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.ವಾಹನ ಸವಾರರು ಡಿ.ಎಲ್.ಹೊಂದಿರಬೇಕು,ಆರ್.ಸಿ.ಕಾರ್ಡ್ ಪಡೆದಿರಬೇಕು,ವಿಮೆ ಚಾಲನೆಯಲ್ಲಿರಬೇಕು,ಸೈಡ್ ಮಿರರ್ ಅಳವಡಿಸಿರಬೇಕು,ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡುವುದು ಸೇರಿದಂತೆ ಇತರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ರವರ ಮಾರ್ಗದರ್ಶನದಂತೆ ದೇವರಾಜ ಸಂಚಾರಿ ಠಾಣೆ ಇನ್ಸ್ಪೆಕ್ಟರ್ ಮುನಿಯಪ್ಪ ನೇತೃತ್ವದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *