ಮೈಸೂರು ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕರಾಗಿ ಮ ವಿ ರಾಮಪ್ರಸಾದ ಅಧಿಕಾರ ಸ್ವೀಕಾರ…

  • Politics
  • August 7, 2023
  • No Comment
  • 194

ಮೈಸೂರು ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕರಾಗಿ ಮ ವಿ ರಾಮಪ್ರಸಾದ ಅಧಿಕಾರ ಸ್ವೀಕಾರ…

ಮೈಸೂರು,ಆ7,Tv10 ಕನ್ನಡ

ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿ ಮಾ.ವಿ.ರಾಂಪ್ರಸಾದ್ ಇಂದು ಅಧಿಕಾರ ಸ್ವೀಕರಿಸಿದರು. ನಗರ ಪಾಲಿಕೆಯಲ್ಲಿ ತಮಗೆ ಮೀಸಲಿರುವ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದರು.ಕಾರ್ಯಕ್ರಮಕ್ಕೂ ಮುನ್ನ ಗಿಡ ನೆಟ್ಟು ಪರಿಸರ ಪ್ರೇಮ ಮೆರೆದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮೈಸೂರು ನಗರ ಅಧ್ಯಕ್ಷರು ಹಾಗೂ ಕೆ.ಆರ್.ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ , ಮಹಾಪೌರರಾದ ಶಿವಕುಮಾರ್, ಉಪ-ಮಹಾಪೌರರಾದ ರೂಪ, ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್, ನಗರ ಪಾಲಿಕೆ ಸದಸ್ಯರಾದ ಸುಬ್ಬಯ್ಯ, ಪ್ರೇಮ ಶಂಕ್ರೇಗೌಡ, ಶಾರದಾ ಈಶ್ವರ್, ಸಾತ್ವಿಕ್ ಸಂದೇಶ್, ಪುಷ್ಪಲತಾ ಜಗನ್ನಾಥ್, ರಮೇಶ್ (ರಮಣಿ) ಮುಖಂಡರಾದ ಜೋಗಿ ಮಂಜು, ಸಂದೀಪ್ ಚಂದ್ರಶೇಖರ್, ನಾಗೇಂದ್ರ ಪ್ರಸಾದ್, ಪ್ರದೀಪ್, ಕುಮಾರ್ , ರಮೇಶ್ , ಶ್ರೀನಿವಾಸ್,ಜಗದೀಶ್, ಅಜಯ್ ಶಾಸ್ತ್ರಿ, ವಿಕ್ರಮ್ , ಮೋಹನ್, ಕಿರಣ್, ಅದ್ವೈತ, ಡಾಕ್ಟರ್ ಲಕ್ಷ್ಮಿ ದೇವಿ ಮುಂತಾದವರು ಉಪಸ್ಥಿತರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *