ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ಪೈಪ್ ಸ್ಫೋಟ ಪ್ರಕರಣ…
ಗಾಯಗೊಂಡಿದ್ದ ನೌಕರ ಸಾವು…

ಮೈಸೂರು,ಆ8,Tv10 ಕನ್ನಡ

ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ಪೈಪ್ ಸ್ಪೋಟಗೊಂಡ ಪರಿಣಾಮ ಗಾಯಗೊಂಡಿದ್ದ ನೌಕರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಅಪ್ಪಾಜಿ ಮೃತಪಟ್ಟ ನೌಕರ.
28/07/2023ರಂದು ಸ್ಪೋಟವಾಗಿ
ಅಪ್ಪಾಜಿಗೆ ತೀವ್ರತರದ ಸುಟ್ಟ ಗಾಯಗಳಾಗಿದ್ದವು.
ಗಂಭೀರವಾಗಿ ಗಾಯಗೊಂಡಿದ್ದ ಅಪ್ಪಾಜಿಗೆ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಕಾರ್ಖಾನೆ ಬಾಯ್ಲರ್ ಗಳನ್ನು, ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಕೆಲಸಗಾರರ ಮೇಲೆ ಒತ್ತಡ ಆರೋಪ ಮಾಡಲಾಗಿತ್ತು.
ಕಾರ್ಖಾನೆ ಆಡಳಿತ ಮಂಡಳಿಯೇ ಇದಕ್ಕೆ ಹೊಣೆ
ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿವಂತೆ ನೌಕರರು ಒತ್ತಾಯಿಸಿದ್ದಾರೆ.
ಬಿಳಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *