55 ನೇ ವಾರ್ಡ್ ನಲ್ಲಿ ಮಿಷನ್ ಇಂಧ್ರಧನುಷ್ ಗೆ ಚಾಲನೆ…

55 ನೇ ವಾರ್ಡ್ ನಲ್ಲಿ ಮಿಷನ್ ಇಂಧ್ರಧನುಷ್ ಗೆ ಚಾಲನೆ…

ಮೈಸೂರು,ಆ8,Tv10 ಕನ್ನಡ

ಮಕ್ಕಳಿಗೆ ಆರೋಗ್ಯ ಸೇವೆ ಒದಗಿಸುವ ಕೇಂದ್ರ ಸರ್ಕಾರದ ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಮೈಸೂರಿನ ವಾರ್ಡ್ 55 ರಲ್ಲಿ ಚಾಲನೆ ನೀಡಲಾಯಿತು. ಮೇದರಕೇರಿಯ ಅಂಗನವಾಡಿಯಲ್ಲಿ ಚಾಲನೆ ನೀಡಲಾಯಿತು. ಆರೋಗ್ಯ ಮತ್ತು ಮೈಸೂರು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಮಾ.ವಿ.ರಾಂಪ್ರಸಾದ್ ಹಾಗೂ ಕೇಂದ್ರ ಚಾಮುಂಡಿಪುರಂನ ಆಡಳಿತ ವೈದಾಧಿಕಾರಿಗಳಾದ ಶ್ರೀಮತಿ ಡಾ||ಮಮತಾ ರವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ದೀಪಾ ಬೆಳಗಿಸುವುದರ ಮೂಲಕ ಹಾಗೂ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ಸ್ ಹಾಕುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಿಬ್ಬಂದಿ ವರ್ಗದವರಾದ HIO ವಿಜಯ್ ಕುಮಾರ್, ಮಾನಸ ಭರಣಿ, PHCO ರವರಾದ ಚಲುವಮ್ಮ, ಶೀಲಮ್ಮ, ಆಶಾ ಕಾರ್ಯಕರ್ತೆ ಲಕ್ಷ್ಮಿ, ಅಂಗನವಾಡಿ ಕಾರ್ಯಕರ್ತೆ ನಿರ್ಮಲಾ ಕುಮಾರಿ ಭಾಗವಹಿಸಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *