ದೊಡ್ಡಗಡಿಯಾರಕ್ಕೆ ಕಾಯಕಲ್ಪ ಭಾಗ್ಯ…ಕಾಮಗಾರಿಗೆ ಚಾಲನೆ…

ದೊಡ್ಡಗಡಿಯಾರಕ್ಕೆ ಕಾಯಕಲ್ಪ ಭಾಗ್ಯ…ಕಾಮಗಾರಿಗೆ ಚಾಲನೆ…

ಮೈಸೂರು,ಆ9,Tv10 ಕನ್ನಡ

ಸಾಂಸ್ಕೃತಿಕ ನಗರ ಮೈಸೂರಿನ ಪ್ರಮುಖ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ದೊಡ್ಡಗಡಿಯಾರ ಕಟ್ಟಡಕ್ಕೆ ಕಾಯಕಲ್ಪ ಭಾಗ್ಯ ಒದಗಿಬಂದಿದೆ.43 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಯಲಿದ್ದು ಇಂದು ಚಾಲನೆ ದೊರೆತಿದೆ.ಶಾಸಕ ಹರೀಶ್ ಗೌಡ ಹಾಗೂ ಮೇಯರ್ ಶಿವಕುಮಾರ್ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದ್ದಾರೆ.43 ಲಕ್ಷ ವೆಚ್ಚದ ಯೋಜನೆ ಸಿದ್ದವಾಗಿದ್ದು ಪಾಲಿಕೆಯಿಂದ 13 ಲಕ್ಷ ಬಿಡುಗಡೆಯಾಗಿದೆ.ಶಿಥಿಲಗೊಂಡ ಕಟ್ಟಡ ಸುಸ್ಥಿತಿಗೆ ತರುವುದು,ಗಂಟೆ ಶಬ್ಧ ನಾಗರೀಕರಿಗೆ ಕೇಳಿಸುವ ವ್ಯವಸ್ಥೆ,ಮಳೆನೀರು ಸೋರಿಕೆ ತಡೆಗಟ್ಟುವುದು,ಹಸನಿಯಾದ ಕಿಟಕಿ ಗಾಜುಗಳನ್ನ ಸರಿಪಡಿಸುವುದು ಸೇರಿದಂತೆ ಇನ್ನಿತರ ಕಾಮಗಾರಿ ನಡೆಯಲಿದ್ದು 6 ತಿಂಗಳಲ್ಲಿ ಪೂರ್ಣಗೊಳಿಸುವ ಯೋಜನೆ ರೂಪಿಸಲಾಗಿದೆ.ಪಾರಂಪರಿಕತೆಗೆ ದಕ್ಕೆಯಾಗದಂತೆ ಕಾಮಗಾರಿ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ತಜ್ಞರ ಮಾರ್ಗದರ್ಶನದಲ್ಲಿ ಕಾಮಗಾರಿ ನಡೆಯಲಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *