ಗೃಹಿಣಿ ಅನುಮಾನಾಸ್ಪದ ಸಾವು…ಪತಿ ಮೇಲೆ ಕೊಲೆ ಆರೋಪ…

  • Crime
  • August 11, 2023
  • No Comment
  • 214

ಗೃಹಿಣಿ ಅನುಮಾನಾಸ್ಪದ ಸಾವು…ಪತಿ ಮೇಲೆ ಕೊಲೆ ಆರೋಪ…

ಶ್ರೀರಂಗಪಟ್ಟಣ,ಆ11,Tv10 ಕನ್ನಡ

ಗೃಹಿಣಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ


ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ.
ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ.
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತಿ ಸೂರ್ಯ ಹೇಳಿದ್ದಾನೆ.
ಕೆಆರ್.ಆಸ್ಪತ್ರೆಗೆ ಪತ್ನಿಯನ್ನ ದಾಖಲಿಸಿ ಮನೆಯವರಿಗೆ ತಿಳಿಸಿದ್ದ ಸೂರ್ಯ.
ಅಷ್ಟರಲ್ಲಿ ಸಾವನ್ನಪ್ಪಿರುವ ದರ್ಶಿನಿ. ಸೂರ್ಯನೇ ಕೊಲೆ ಮಾಡಿರುವುದಾಗಿ ದರ್ಶಿನಿ ಕುಟುಂಬಸ್ಥರ ಆರೋಪವಾಗಿದೆ.
ಒಂದುವರೆ ವರ್ಷದ ಹಿಂದೆ ಬೆಳಗೊಳ ಗ್ರಾಮದ ಸೂರ್ಯ ಎಂಬುವರ ಜೊತೆ ವಿವಾಹವಾಗಿತ್ತು.ಪ್ರೀತಿಸಿ ಮದುವೆಯಾಗಿದ್ದ ದರ್ಶಿನಿ ಮತ್ತು ಸೂರ್ಯ.ಮನೆಯವರ ವಿರೋಧದ ನಡುವೆಯೂ ದರ್ಶಿನಿ ಮದುವೆಯಾಗಿದ್ದ ಸೂರ್ಯ.ಮದುವೆಯಾದ 4 ತಿಂಗಳಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಆರೋಪ.
ನನ್ನ ಮಗಳಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ.
ವರದಕ್ಷಿಣೆ ತರುವಂತೆ ಮಗಳನ್ನ ಹಿಂಸಿಸುತ್ತಿದ್ದ.
ನನ್ನ ಮಗಳನ್ನ ಕೊಲೆ ಮಾಡಿ ನಮ್ಮ ಮೇಲು ಹಲ್ಲೆ ಮಾಡಿದ್ದಾನೆ.
ಬದುಕಿ ಬಾಳಬೇಕಿದ್ದ ನನ್ನ ಮಗಳ ಜೀವನ ಕೊಲೆಯಲ್ಲಿ ಅಂತ್ಯವಾಗಿದೆ.ನನ್ನ ಮಗಳ ಸಾವಿಗೆ ನ್ಯಾಯ ಬೇಕು.ಸೂರ್ಯ ಮತ್ತು ಆತನ
ಕುಟುಂಬಸ್ಥರನ್ನ ಬಂಧಿಸಬೇಕು ಎಂದು
ಮೃತ ಗೃಹಿಣಿ ತಾಯಿ ಪುಷ್ಪ ಆರೋಪ ಮಾಡಿದ್ದಾರೆ.
ಘಟನೆ ಸಂಬಂಧ ಕೆಆರ್ ಎಸ್ ಠಾಣೆಗೆ ಪತಿ ಹಾಗೂ ಮನೆಯವರ ವಿರುದ್ಧ ದೂರು ನೀಡಿರುವ ದರ್ಶಿನಿ ಕುಟುಂಬಸ್ಥರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *