ಬಿಬಿಎಂಪಿ ಅಗ್ನಿ ಅನಾಹುತ…ಗಾಯಗೊಂಡವರಿಗೆ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಣೆ…
- TV10 Kannada Exclusive
- August 11, 2023
- No Comment
- 102
ಬಿಬಿಎಂಪಿ ಅಗ್ನಿ ಅನಾಹುತ…ಗಾಯಗೊಂಡವರಿಗೆ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿಚಾರಣೆ…
ಬೆಂಗಳೂರು,ಆ11,Tv10 ಕನ್ನಡ
ಅವರು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ, ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಿಸಿದರು. ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ಇದೇ ವೇಳೆ ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು…